ನೆಲ್ಯಾಡಿ: ಸಕಲೇಶಪುರ ತಾಲೂಕು ಶಿರಾಡಿ ಘಾಟಿಯ ಮಾರನಹಳ್ಳಿ ಬಳಿ ಕೆಎಸ್ಸಾರ್ಟಿಸಿಯ ಎರಡು ಬಸ್‌ಗಳ ನಡುವೆ ಗುರುವಾರ ಮಧ್ಯಾಹ್ನ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಓರ್ವ ಚಾಲಕನ ಸಹಿತ 25 ಮಂದಿ ಗಾಯಗೊಂಡಿದ್ದು, 8 ಪ್ರಯಾಣಿಕರಿಗೆ ಹಾಗೂ ಒಬ್ಬ ಬಸ್ ಚಾಲಕನಿಗೆ ತೀವ್ರ ಪೆಟ್ಟು ಬಿದ್ದಿದೆ. ಒಂದು ಬಸ್ ಬೆಂಗಳೂರಿನಿಂದ ಮಂಗಳೂರಿಗೆ, ಮತ್ತೊಂದು ಬಸ್ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಗಾಯಾಳುಗಳನ್ನು ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19