ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮೂವ ಗುರಿಮಜಲ್ ನಲ್ಲಿ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ವಿಠ್ಠಲ್ ಪೂಜಾರಿ ಮನೆಗೆ ತಾಗಿಕೊಂಡಿದ್ದ ಬಚ್ಚಲು ಮನೆ ಸಂಪೂರ್ಣ ಹಾನಿಗೊಳಗಾದ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್, ಕುರಿಯಾಳ ಗ್ರಾಮದ ಗ್ರಾಮ ಕರಣಿಕ, ಪಂಚಾಯತ್ ಸದಸ್ಯರಾದ ದಿನೇಶ್, ಶ್ರೀದೇವಿ ರೂಪೇಶ್ ಕುಮಾರ್ ಹಾಗೂ ಪಂಚಾಯತ್ ಸಿಬ್ಬಂದಿ ಚೇತನ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19