7 ದಿನಗಳ ಕಾಲ ಭರತನಾಟ್ಯ ಪ್ರದರ್ಶಿಸಿ ʼಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ʼ ಸೇರಿದ ಕುಡ್ಲದ ಪೊಣ್ಣು!

ಮಂಗಳೂರು : ಸತತ 7 ದಿನಗಳ ಕಾಲ ಹಗಲು ರಾತ್ರಿ ನಿದ್ದೆ ಇಲ್ಲದೆ, ಭರತನಾಟ್ಯ ಪ್ರದರ್ಶನ ನೀಡಿದ ರೆಮೋನ ಪಿರೇರಾʼರ ಅಮೋಘ ಸಾಧನೆ ʼಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ʼ ಸೇರಿದೆ.

ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ʼಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ʼನ ಪ್ರಮಾಣ ಪತ್ರವನ್ನು ಭಾರತದ ಪ್ರಮುಖರಾದ ಡಾ.ಮನೀಷ್ ವಿಶ್ನೋಯಿ ಇಂದು ಹಸ್ತಾಂತರಿಸಿದರು. ಕಾಲೇಜಿನ ಉಪ ಕುಲಪತಿ ಫಾ.ಡಾ.ಪ್ರವೀಣ್ ಮಾರ್ಟಿಸ್, ರೆಮೋನಾ ತಾಯಿ ಗ್ಲಾಡಿಸ್, ವಿಧಾನ ಪರಿಷತ್ ಸದಸ್ಯ ಐವನ್ ಡಿʼಸೋಜಾ ಉಪಸ್ಥಿತರಿದ್ದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!