ಸುರತ್ಕಲ್ ಹೊಸ ಲಸಿಕಾ ಉಗ್ರಾಣ ಕಟ್ಟಡಕ್ಕೆ ಗುದ್ದಲಿ ಪೂಜೆ

ಸುರತ್ಕಲ್:‌ ರಾಷ್ಟ್ರಿಯ ಆರೋಗ್ಯ ಅಭಿಯಾನದಡಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಹೊಸ ಲಸಿಕಾ ಉಗ್ರಾಣ ಕಟ್ಟಡದ ಗುದ್ದಲಿ ಪೂಜೆಯನ್ನು ಮಂಗಳೂರು ನಗರ ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.

ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಸುನೀಲ್ ಕುಳಾಯಿ, ದಿನಕರ್ ಇಡ್ಯಾ, ನಿಕಟಪೂರ್ವ ಮನಪಾ ಸದಸ್ಯರಾದನ ವರುಣ್ ಚೌಟ, ಸರಿತಾ ಶಶಿಧರ್, ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷ್ಮೀ ಶೇಖರ್ ದೇವಾಡಿಗ, ನಯನ ಕೋಟ್ಯಾನ್, ವೇದಾವತಿ, ಸುನೀತಾ, ಪಕ್ಷದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!