̆ಜಾರ್ಖಂಡ್: ಅಲ್-ಖೈದಾ ಜೊತೆ ನಂಟು ಹೊಂದಿದ್ದ ಹೆಬ್ಬಾಳ ಸಮೀಪದ ಮನೋರಾಯನ ಪಾಳ್ಯದಲ್ಲಿ ನೆಲೆಸಿದ್ದ ಶಮಾ ಪರ್ವೀನ್ ರನ್ನು ಗುಜರಾತ್ ಎಟಿಎಸ್ ಬೆಂಗಳೂರಿನಲ್ಲಿ ಬಂಧಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಮೂಲವಾಧಿ ಸಂಘಟನೆಗಳ ಸಂಪರ್ಕ ಜಾಲಾಡಿದಾಗ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ. ಈ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಎಟಿಎಸ್ ಆಕೆಯನ್ನು ಬಂಧಿಸಿ, ಆಕೆಯ ಮನೆಯಲ್ಲಿದ್ದ ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಬಂಧನದ ಬಳಿಕ ಮಹಿಳೆಯನ್ನು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವರ್ಗಾವಣೆ ಪ್ರಮಾಣ ಪತ್ರ ಪಡೆದು ಗುಜರಾತ್‌ಗೆ ಕರೆದೊಯ್ಯಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19