ಸುರತ್ಕಲ್: ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಸೇವಾ ಟ್ರಸ್ಟ್ ಮಂಗಳೂರು ಎಸ್ ಈ ಝೆಡ್ ಲಿಮಿಟೆಡ್ ಲಯನ್ಸ್ ಕ್ಲಬ್ ಸುರತ್ಕಲ್ ಇದರ ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಮತ್ತು ಎ.ಜೆ. ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ಮಂಗಳೂರು ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ ದಿನಾಂಕ: 10-08-2025ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 8-00ರಿಂದ 2-00ರವರೆಗೆ ವಿದ್ಯಾದಾಯಿನೀ ಪ್ರೌಢಶಾಲಾ ವಜ್ರಮಹೋತ್ಸವ ಸಭಾಂಗಣ, ಸುರತ್ಕಲ್ ಇಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಇತ್ತೀಚೆಗೆ ಬಿಡುಗಡೆಗೊಂಡಿತು.
ಸುರತ್ಕಲ್ ಪೋಲೀಸ್ ಠಾಣೆ ಪೋಲೀಸ್ ನಿರೀಕ್ಷಕರಾಗಿರುವ ಪ್ರಮೋದ್ ಕುಮಾರ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ವಿ. ಸೂರ್ಯನಾರಾಯಣ, CEO, Mangalore SEZ LTD ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂತೋಷ್ ಪೈ, HR & PR, BASF INDIA LTD ಮಂಗಳೂರು, ಜಗನ್ನಾಥ ಶೆಟ್ಟಿ ಬಾಳ, ಅಧ್ಯಕ್ಷರು, ಬಂಟರ ಸಂಘ (ರಿ.) ಸುರತ್ಕಲ್, ಶರಶ್ಚಂದ್ರ ಭಟ್ ಕಕ್ಕುಂಜೆ, ವಲಯ ವ್ಯವಹಾರ ಮುಖ್ಯಸ್ಥರು, ಶ್ರೀರಾಮ್ ಫೈನಾನ್ಸ್ ಲಿಮಿಟೆಡ್, ಲಯನ್ ಶಶಿಕಲಾ ಶೆಟ್ಟಿ, ಅಧ್ಯಕ್ಷರು, ಲಯನ್ಸ್ ಕ್ಲಬ್ ಸುರತ್ಕಲ್, ಬಾಲಕೃಷ್ಣ ಶೆಟ್ಟಿ ಕೆಂಚನೂರು, ಕುಸುಮ ಬಾಲೆ, ಹೊಸಬೆಟ್ಟು, ಎಚ್. ಶ್ರೀರಂಗ, ಕಾರ್ಯದರ್ಶಿ, ಹಿಂದೂ ವಿದ್ಯಾದಾಯಿನಿ ಸಂಘ (ರಿ.) ಸುರತ್ಕಲ್ ಭಾಗವಹಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಮನೋಹರ್ ಶೆಟ್ಟಿ ಸೂರಿಂಜೆ ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19