ಕಡಬ: ಇಂಟಕ್ ಕಡಬ ತಾಲೂಕು ಯುವ ಅಧ್ಯಕ್ಷರಾಗಿ ಮುಹಮ್ಮದ್ ಅಶ್ಫಕ್ ಆಯ್ಕೆಯಾಗಿದ್ದಾರೆ.
ಅಶ್ಫಕ್ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದು ಇಂಟಕ್, ಯುವ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅಶ್ಫಕ್ ಆಯ್ಕೆಯ ಬಗ್ಗೆ ಅವರ ಅಭಿಮಾನಿ ಬಳಗ, ಸ್ನೇಹಿತರು ಸಂತಸ ವ್ಯಕ್ತಪಡಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19