ಮಂಗಳೂರು: ಧರ್ಮಸ್ಥಳ ಕಾಡಿನಲ್ಲಿ ಕಳೆಬರಗಳಿಗಾಗಿ ಹುಡುಕಾಡುತ್ತಿರುವ ಎಸ್‌ಐಟಿ ಅಧಿಕಾರಿಗಳಿ ಆರನೇ ಗುಂಡಿಯಲ್ಲಿ ಎರಡು ಮಾನವನ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಧರ್ಮಸ್ಥಳ ಕಾಡಿನ ಗುರುತು ಮಾಡಿದ್ದ ಪಾಯಿಂಟ್ ನಂಬರ್ 6ರಲ್ಲಿ ಮಾನವನಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಶೋಧದ ವೇಳೆ ಸಿಕ್ಕ ಮೂಳೆಗಳನ್ನು ಎಸ್‌ಐಟಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19