ಶ್ರೀನಗರ: ಪೂರ್ವ ಲಡಾಖ್‌ನಲ್ಲಿ ಇಂದು ಬೆಳಗ್ಗೆ ಲಡಾಖ್‌ನ ಡರ್ಬುಕ್‌ನಿಂದ ಚೊಂಗ್ತಾಶ್‌ಗೆ ಸೇನಾ ಬೆಂಗಾವಲು ಪಡೆಯ ವಾಹನವು ಚಲಿಸುತ್ತಿದ್ದಾಗ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಸೇನಾ ವಾಹನದ ಮೇಲೆ ಬಂಡೆಯೊಂದು ಉರುಳಿ ಬಿದ್ದು ಇಬ್ಬರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮತ್ತು ಲ್ಯಾನ್ಸ್-ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ ಯೋಧರು.
ಘಟನೆಯಲ್ಲಿ ಇಬ್ಬರು ಪ್ರಮುಖ ಶ್ರೇಣಿಯ ಅಧಿಕಾರಿಗಳು ಮತ್ತು ಒಬ್ಬರು ಕ್ಯಾಪ್ಟನ್ ಹಾಗೂ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19