ಉಡುಪಿ: ಶಾರದಾ ಮಾಲೀಕತ್ವದ ದೋಣಿಯಲ್ಲಿ ಮೀನುಗಾರರು ಉಪ್ಪುಂದ ಗ್ರಾಮದ ಮೆಡಿಕಲ್ ಕಡಲ ತೀರದಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ, ಅಲೆಗಳ ಹೊಡೆತಕ್ಕೆ ಸಿಕ್ಕಿ ದೋಣಿ ಮಗುಚಿದ್ದು, ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಮೀನುಗಾರರು ಲೈಫ್ ಜಾಕೆಟ್ ಧರಿಸಿದ್ದರಿಂದ ಅವರಿಗೆ ಈಜಿ ದಡ ಸೇರಲು ಸಾಧ್ಯವಾಗಿದೆ.
ಪ್ರಜ್ವಲ್, ಪ್ರಮೋದ್, ಗೌತಮ್, ಭಾಸ್ಕರ್, ಯೋಗಿರಾಜ್, ಗೋವಿಂದ, ಬಾಬು, ದೀಪಕ್ ಎಂಬ ಈಜಿ ದಡ ಸೇರಿದ್ದಾರೆ. ಸ್ಥಳೀಯರು ಪರ್ಯಾಯ ದೋಣಿ ಮೂಲಕ ಹಗ್ಗ ಬಳಸಿ ದೋಣಿಯನ್ನು ದಡಕ್ಕೆ ತಂದು ಸಮುದ್ರದಲ್ಲಿ ಕೊಚ್ಚಿ ಹೋಗುವುದನ್ನು ತಪ್ಪಿಸಿದ್ದಾರೆ.
ಸ್ಥಳೀಯರು ಪರ್ಯಾಯ ದೋಣಿ ಮೂಲಕ ಹಗ್ಗ ಬಳಸಿ ದೋಣಿಯನ್ನು ದಡಕ್ಕೆ ತಂದು ಸಮುದ್ರದಲ್ಲಿ ಕೊಚ್ಚಿ ಹೋಗುವುದನ್ನು ತಪ್ಪಿಸಿದ್ದಾರೆ. ಕಡಲಾರ್ಭಟಕ್ಕೆ ದೋಣಿ ಹಾಗೂ ಅದರ ಎಂಜಿನ್‌ಗೆ ಹಾನಿಯಾಗಿದೆ. ದೋಣಿಯಲ್ಲಿರುವ ಬಲೆಗಳು ಸಮುದ್ರದಲ್ಲಿ ಕೊಚ್ಚಿ ಹೋಗಿ ನಷ್ಟ ಸಂಭವಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19