ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಕಿಡಿಗೇಡಿಗಳಿಂದ ಕಲ್ಲೆಸೆತ!

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ನಡೆದಿದೆ.

ವೇತನ ಪರಿಷ್ಕರಣೆ ಹಾಗೂ 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ 4 ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದೆ. ಇದರ ಮಧ್ಯೆ ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಕೆಎಸ್​ಆರ್​ಟಿಸಿ ಬಸ್​ ಮೇಲೆ ಕಲ್ಲು ಎಸೆದಿದ್ದಾರೆ. ಕಲ್ಲು ತೂರಿದ ಪರಿಣಾಮ ಬಸ್ ಗ್ಲಾಸ್ ಡ್ಯಾಮೇಜ್ ಆಗಿದೆ.

 

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ

error: Content is protected !!