ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಆಗಷ್ಟ್ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಬಿಜೆಪಿ ಆಯೋಜಿಸಿರುವ 12ಗಂಟೆಗೆ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಅರ್ಧ ಕಿಮೀನಷ್ಟು ರೋಡ್ ಶೋ ಕೂಡ ನಡೆಸಲಿದ್ದಾರೆ. ಮೆಟ್ರೋ ಕಾರ್ಯಕ್ರಮ ಮುಗಿದ ಬಳಿಕ ಮೋದಿ ಮೆಟ್ರೋ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಯನಗರದಲ್ಲಿರುವ ಶಾಲಿನ ಆಟದ ಮೈದಾನದಲ್ಲಿ ಸಮಾವೇಶ ನಿಗದಿಯಾಗಿದೆ.
ಆಗಸ್ಟ್.10 ರಂದು ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಹಾಗೆಯೇ ಪ್ರಯಾಣಿಕರ ಜೊತೆ ಕೂಡ ಸಂವಾದ ನಡೆಸುವ ಸಾಧ್ಯತೆಯಿದೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ಬಸವನಗುಡಿಯ ರಾಷ್ಟ್ರೀಯ ವಿದ್ಯಾಲಯ ರಸ್ತೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಪ್ರಮುಖ ಕೇಂದ್ರಗಳ ಮೂಲಕ ಬೊಮ್ಮಸಂದ್ರದವರೆಗೆ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲಿದ್ದು, 19.15 ಕಿಲೋಮೀಟರ್ ದೂರ ಹೊಂದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19