ಭೋಪಾಲ್ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ದಲಿತ ಯುವತಿ ಆ.4 ರಂದು ತನ್ನ ಭಾವಿ ಪತಿಯೊಂದಿಗೆ ಕಥೌಥಾ ಬಳಿಯ ಬೆಟ್ಟಕ್ಕೆ ವಿಹಾರಕ್ಕೆಂದು ತೆರಳಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ಆಕೆಯ ನಿಶ್ಚಿತ ವರನನ್ನು ಥಳಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಚುರ್ಹತ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತೆ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದು ಈ ಬಗ್ಗೆ ಸೆಮಾರಿಯಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ 3 ಮಂದಿಯನ್ನು ಪೋಲೀಸರು ಬಂಧಿಸಿದ್ದು, ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಶ್ರೀವಾಸ್ತವ ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19