ನೆಲಮಂಗಲ: ತಾಲೂಕಿನ ಶಾಂತಿಗ್ರಾಮದ ಅರಿಶಿನಕುಂಟೆಯಲ್ಲಿ ಶುಕ್ರವಾರ(ಆ.09) ಒಂದು ದಾರುಣ ಘಟನೆ ನಡೆದಿದ್ದು, ಸ್ನಾನದ ಮನೆಯಲ್ಲಿ ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಾಗಿ ರಾಕೇಶ್(34) ಎಂಬ ವ್ಯಕ್ತಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ರಾಕೇಶ್(34) ಮೃತಪಟ್ಟ ವ್ಯಕ್ತಿ.
ಸ್ನಾನದ ಮನೆಯಲ್ಲಿ ಸ್ನಾನ ಮಾಡುವಾಗ ಗ್ಯಾಸ್ ಗೀಜರ್‌ನಿಂದ ಸೋರಿಕೆಯಾದ ಕಾರ್ಬನ್ ಮಾನಾಕ್ಸೈಡ್ ಅನಿಲವನ್ನು ಉಸಿರಾಡಿದ್ದರಿಂದ ಪ್ರಜ್ಞೆ ತಪ್ಪಿ ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸಿದ ಸಮಯದಲ್ಲಿ ರಾಕೇಶ್ ಅವರ ಪತ್ನಿ ಧನುಶ್ರೀ ಮತ್ತು ಮಕ್ಕಳು ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಊರಿಗೆ ತೆರಳಿದ್ದರು. ರಾಕೇಶ್ ಅವರು ಹಬ್ಬಕ್ಕೆ ಬರದೆ, ಫೋನ್ ಕರೆಗಳಿಗೆ ಉತ್ತರಿಸದ ಕಾರಣ ಅನುಮಾನಗೊಂಡ ಧನುಶ್ರೀ ಮನೆಗೆ ವಾಪಸ್ ಬಂದು ನೋಡಿದಾಗ ಈ ದುರಂತ ಬೆಳಕಿಗೆ ಬಂದಿತು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19