ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣಾ ಹಿನ್ನೆಲೆಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿಯವರು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಪಕ್ಷದ ಅಭ್ಯರ್ಥಿಗಳಿಗೆ ಚುನಾವಣೆಯ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮೊಹಮ್ಮದ್, ಮಾಜಿ ಮೇಯರ್ ಮಹಾಬಲ ಮಾರ್ಲ, ದಕ್ಷಿಣ ಕನ್ನಡ ಜಿಲ್ಲಾ RGPRS ಅಧ್ಯಕ್ಷರಾದ ಸುಭಾಷ್ಚಂದ್ರ ಶೆಟ್ಟಿ, ಮಂಗಳೂರು ಗ್ರಾಮೀಣ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಉಷಾ ಅಂಚನ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಭಿಲಾಷ್, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಶಾಲೆಟ್ ಪಿಂಟೋ ಸೇರಿದಂತೆ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಡಿಸಿಸಿ ವೀಕ್ಷಕರಗಳು ಉಪಸ್ಥಿತರಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19