ಮಂಗಳೂರು: ಪಿಲಿಕುಳದಲ್ಲಿ ಹುಲಿಗಳಿಗೆ ವಿಷ ಹಾಕಿ ದುಷ್ಕರ್ಮಿಗಳುವಕೊಲ್ಲಲು ಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಮಾಂಸ ಪೂರೈಕೆ ಗುತ್ತಿಗೆ ಸಿಗದ ಹತಾಶೆ, ದ್ವೇಷದಿಂದ ಮಾಂಸ ವ್ಯಾಪಾರಿಗಳಾದ ಅಬ್ಬಾಸ್ – ಹನೀಫ್ ಎಂಬವರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಆದರೆ ಅಧಿಕಾರಿಗಳ ಸಮಯೋಚಿತ ಮುಂದಾಲೋಚನೆಯಿಂದ ಘೋರ ದುರಂತ ತಪ್ಪಿದ್ದು, ವ್ಯಾಘ್ರಗಳ ಪ್ರಾಣ ಬಚಾವಾಗಿದೆ ಎಂಬ ಮಾಹಿತಿ ಲಭಿಸಿದೆ.
ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ನ್ನೂ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19