ಪಡುಬಿದ್ರಿ: ಇನ್ನಾ ಗ್ರಾಮದ ಮಠದಕೆರೆಯಲ್ಲಿ ಮಂಗಳವಾರ(ಆ.12)ದಂದು ಮಧ್ಯಾಹ್ನ ಖಾಸಗಿ ಬಸ್ ಢಿಕ್ಕಿ ಹೊಡೆದು ಶಂಕರ ಅಮೀನ್ (58) ಅವರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ.
ಘಟನೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19