ಬೆಂಗಳೂರು: ಜಾಗತಿಕ ತೈಲ ಬೆಲೆ, ಯುದ್ಧ ಮತ್ತು ಹಣದುಬ್ಬರದ ಪರಿಣಾಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದು (ಆ.13) ಏರಿಕೆ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಬೆಲೆ ಇಳಿಕೆಯಾಗಿದ್ದರೂ, ಬಹುತೇಕ ಪ್ರದೇಶಗಳಲ್ಲಿ ಇಂಧನದ ದರ ₹100 ದಾಟಿದೆ.
ಕೆಲವೊಂದು ಜಿಲ್ಲೆಯಲ್ಲಿ ಪೈಸೆಗಳ ಲೆಕ್ಕಾಚಾರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ ಕಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಥಾಸ್ಥಿತಿಯಲ್ಲಿ ಮುಂದುವರೆದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19