ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದ ಆರೋಪಿಗಳಾಗಿರುವ ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಂಡಿದೆ ಎಂದು ನ್ಯಾ. ಮಹದೇವನ್ ತೀರ್ಪು ಪ್ರಕಟಿಸಿದ್ದಾರೆ.
ಈ ಪ್ರಕರಣದಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ ‘ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿರುವ ಕುರಿತು ರಾಜ್ಯ ಪೊಲೀಸ್ ಇಲಾಖೆ ಜಾಮೀನು ಕೊಟ್ಟಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ ಜಾಮೀನು ರದ್ದುಗೊಳಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19