ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ !

ಹೊಸದಿಲ್ಲಿ: ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣಕ್ಕೂ ಮೊದಲು ಪ್ರಧಾನಿ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

 

 

ಈ ಸಂದರ್ಭದಲ್ಲಿ, ಭಾರತೀಯ ವಾಯುಪಡೆಯ ಎರಡು Mi-17 ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಪುಷ್ಪವೃಷ್ಟಿಗೈದವು. ಒಂದು ಹೆಲಿಕಾಪ್ಟರ್‌ ಧ್ವಜದೊಂದಿಗೆ ಹಾರಿದರೆ, ಇನ್ನೊಂದು ಹೆಲಿಕಾಪ್ಟರ್‌ನಲ್ಲಿ ಆಪರೇಷನ್ ಸಿಂಧೂರ ಬ್ಯಾನರ್ ಅನ್ನು ಪ್ರದರ್ಶಿಸಲಾಯಿತು.

 

 

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9m

error: Content is protected !!