ಸುಳ್ಯ : ಸುಳ್ಯ ತಾಲೂಕಿನ ನಿವಾಸಿ ವಿನಯ್ ಯಾವಟೆಯವರು ಕೇರಳ ರಾಜ್ಯ ಲಾಟರಿಯಲ್ಲಿ 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾ ದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲೀಕ ಅವರಿಗೆ ಅದೃಷ್ಟ ಒಲಿದಿದೆ.
ವಿನಯ್ ಅವರು ಕಾಸರಗೋಡಿನ ಪಂಜಿಕಲ್ಲು ಎಂಬಲ್ಲಿ ಟಿಕೆಟ್ ಖರೀದಿಸಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19