ಸುಳ್ಯ: ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬಿರುಗಾಳಿಗೆ ಅಪಾರ ಹಾನಿ ಸಂಭವಿಸಿದೆ.
ಎಡಮಂಗಲ ಗ್ರಾಮದ ಎಡಮಂಗಲ ಪೇಟೆ ಅಲಕ್ಕೆ, ಮುಳಿಯ, ಪಾದೆ ಸೇರಿದಂತೆ ವಿವಿಧೆಡೆ ಮಂಗಳವಾರ ಮುಂಜಾನೆ 5.30ರ ವೇಳೆಗೆ ಬಾರೀ ಬಿರುಗಾಳಿ ಬೀಸಿದ ಪರಿಣಾಮ ಮನೆಗಳ ಮೇಲ್ಛಾವಣಿ, ಕೃಷಿ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ.
ಬಿರುಗಾಳಿಯ ರಭಸಕ್ಕೆ ಎಡಮಂಗಲ ಗ್ರಾಮ ಪಂಚಾಯತ್ ಮೇಲ್ಛಾವಣಿ ಶೀಟು ಸುಮಾರು 200 ಮೀಟರ್ ದೂರಕ್ಕೆ ಹಾರಿ ಬಿದ್ದಿದೆ. ಹಾನಿ ಸ್ಥಳಗಳಿಗೆ ಗ್ರಾಮ ಪಂಚಾಯತ್ ಚುನಾಯಿತರು, ಅಧಿಕಾರಿಗಳು, ಮತ್ತಿತರರು ಭೇಟಿ ನೀಡುತ್ತಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19