ಕಾರ್ಕಳ: ಉಡುಪಿ- ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕೃಷ್ಣರಾಜ್ ಹೆಗ್ಡೆ (45) ಅವರು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.
ಇವರು ಮೂಲತಃ ಬೈಲೂರಿನವರಾಗಿದ್ದು ಪ್ರಸ್ತುತ ಆತ್ರಾಡಿಯಲ್ಲಿ ನೆಲೆಸಿದ್ದರು. ಮೃತ ಉದ್ಯಮಿ ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಸಿಕ್ಕಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಹಿರಿಯಡಕ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.