ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49 ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದಿದೆ.
ಈ ಚಾರಿತ್ರಿಕ ಸಾಧನೆಯು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಮರ್ಪಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19