ಉಡುಪಿ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಬೈಕ್ ಸವಾರನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಅಪಘಾತದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19