ಕಾಸರಗೋಡು: ಬೇಕಲ ಸಮೀಪದ ಕೋಟಿಕುಳಂ ಎಂಬಲ್ಲಿ ಜನವಾಸವಿಲ್ಲದ ಮನೆಯ ಕೊಠಡಿಯಲ್ಲಿ ಭಾರೀ ಪ್ರಮಾಣದ ಪ್ರಾಚೀನ ವಸ್ತುಗಳು ಪತ್ತೆಯಾಗಿದೆ. ಕಂಚಿನ ಪಾತ್ರೆಗಳು, ಕಾಲ್ಗೆಜ್ಜೆ , ಖಡ್ಗಗಳು ಹಾಗೂ ಇನ್ನಿತರ ವಸ್ತುಗಳು ಪತ್ತೆಯಾಗಿವೆ.
ಕೆಲ ಸಾಮಾಗ್ರಿಗಳಲ್ಲಿ ಅರಬಿ ಅಕ್ಷರಗಳನ್ನು ಪತ್ತೆ ಹಚ್ಚಲಾಗಿದೆ. ಪೊಲೀಸರು ಪ್ರಾಚ್ಯ ವಸ್ತು ಇಲಾಖೆಗೆ ಮಾಹಿತಿ ನೀಡಿದ್ದು, ತನಿಖೆಯ ಬಳಿಕ ನೈಜ ಸ್ಥಿತಿ ಅರಿವಾಗಲಿದೆ.
ಮನೆಗೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19