ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ ಸ್ಥಾಪಕ ಅಧ್ಯಕ್ಷ ರವೂಫ್ ಬಂದರ್ ನಿಧನರಾಗಿದ್ದಾರೆ.
ಇಲಿ ಜ್ವರದಿಂದ ಬಳಲುತ್ತಿದ್ದ ರವೂಫ್ ಬಂದರ್ ಇಂದು(ಆ.20) ಲೊ ಬಿಪಿಯಿಂದ ನಿಧನರಾಗಿದ್ದರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.