ಮಂಗಳೂರು: ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪೈಕಿ ಪ್ರಕರಣದ ಆರೋಪಿಗಳಾದ ಅನಿಲ್ ಕುಮಾರ್, ಸಾಯಿದೀಪ್, ಅನಿಲ್ ಕುಮಾರ್, ಯತಿರಾಜ್, ಮನೀಶ್ ಶೆಟ್ಟಿ, ಪ್ರದೀಪ್, ವಿವಿಯನ್ ಆಲ್ವರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19