ʻಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರʼ

ಬೆಂಗಳೂರು: ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆ ಆ.28 ರಂದು ಸಪ್ತಪದಿ ತುಳಿಯಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ.

No photo description available.
ರೋಷನ್ ರಾಮಮೂರ್ತಿ ಅವರ ಪುತ್ರನಾಗಿದ್ದಾರೆ. ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್‌ ಅವರ ಕೈ ಹಿಡಿಯಲಿದ್ದಾರೆ. ಇದನ್ನೂ ಓದಿ: ಕನ್ನಡಕ್ಕೆ ಅಜಯ್ ದೇವಗನ್ – ಜೆಪಿ ತುಮಿನಾಡ್‌ ಸಿನಿಮಾದಲ್ಲಿ ಅಭಿನಯ!
`ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.

No photo description available.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!