ಜಿಲ್ಲಾ ಕಾರಾಗೃಹದಲ್ಲಿ ಸಿಬಂದಿಯಿಂದಲೇ ಗಾಂಜಾ ಸಾಗಾಟ ಯತ್ನ !

ಮಂಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ಸಿಬ್ಬಂದಿಯಿಂದಲೇ ಗಾಂಜಾ ಸಾಗಾಟಕ್ಕೆ ಯತ್ನ ನಡೆದಿದ್ದು, ಜೈಲು ಸಿಬ್ಬಂದಿ ಸಂತೋಷ್ ನನ್ನು ಸೇವೆಯಿಂದ ಅಮಾನತು ಮಾಡಿದ ಘಟನೆ ರ ಶನಿವಾರ(ಆ.23) ನಡೆದಿದೆ.

ಜೈಲಿನಲ್ಲಿ ಕೆಎಸ್‌ಐಎಸ್‌ಎಫ್ ಸಿಬಂದಿ ತಪಾಸಣೆ ವೇಳೆ ಒಳ ಉಡುಪಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಖಾಕಿ ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣದಲ್ಲಿ 41 ಗ್ರಾಂ ಗಾಂಜಾ, 11 ಗ್ರಾಂ ತಂಬಾಕು, 1 ಮೊಬೈಲ್ ಚಾರ್ಜರ್, ಒಂದು ಒಟಿಜಿ, ರೋಲಿಂಗ್ ಪೇಪರ್ ತಪಾಸಣೆ ವೇಳೆ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜೈಲಿನಲ್ಲಿ ಪ್ರಮೋದ್ ಎಂಬ ವಿಚಾರಣಾಧೀನ ಕೈದಿಗೆ ನೀಡುವಂತೆ ವ್ಯಕ್ತಿಯೊಬ್ಬ ನೀಡಿದ್ದ ಎಂದು ವಿಚಾರಣೆ ವೇಳೆ ಜೈಲು ಸಿಬ್ಬಂದಿ, ಆರೋಪಿ, ಸಂತೋಷ್ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

error: Content is protected !!