ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಶನಿವಾರ(ಆ.23) ಮಧ್ಯಾಹ್ನ 3ಗಂಟೆಗೆ ಮುಂದೂಡಿದೆ.
ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಿಸಿದ ವೇಳೆ ಹೆಚ್ಚಿನ ಸಮಯಾವಕಾಶ ಕೋರಿದೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ ಎಂದು ತಿಳಿದು ಬಂದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19