ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್ ಸಿದ್ದಕಟ್ಟೆ (25) ಅವರು ಆದಿತ್ಯವಾರ(ಆ.24) ಮೃತಪಟ್ಟಿದ್ದಾರೆ.
ವೇಣೂರು ಪೆರ್ಮುಡೆ ನಿವಾಸಿ ಸುಮಿತ್ ಮೃತಪಟ್ಟವರು.
ಕಾರೊಂದು ರಸ್ತೆ ವಿಭಾಜಕಕ್ಕೆ ಹೊಡೆದು ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ಹೋಟೆಲ್ ಕಾರ್ಮಿಕ ಸುಮಿತ್ ಮೃತಪಟ್ಟಿದ್ದು, ಜತೆಗಿದ್ದ ಸಂದೀಪ್ ಸಹಿತ ನಾಲ್ವರು ಗಾಯಗೊಂಡಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19