ನವದೆಹಲಿ : ಸದನದಲ್ಲಿ ‘RSS’ ಗೀತೆ ಹಾಡಿದ DCM ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಮ್.ಎಲ್.ಸಿ. ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ.ಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅವರು ಆರ್.ಎಸ್.ಎಸ್ ಗೀತೆ ಹಾಡಿದ್ದು ತಪ್ಪು, ಅದು ಸರಿಯಲ್ಲ. ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಅವರು ಉಪಮುಖ್ಯಮಂತ್ರಿಯಾಗಿ ಹೇಳಿದ್ದರೆ ತಪ್ಪಿಲ್ಲ, ಆದರೆ ಅವರು ಕೆಪಿಸಿಸಿ ಪಕ್ಷದ ಅಧ್ಯಕ್ಷರಾಗಿ ಆರ್.ಎಸ್.ಎಸ್ ಗೀತೆ ಹೇಳಿದ್ದಾರೆ. ಇದು ತಪ್ಪು ಎಂದರು. ಆರ್.ಎಸ್.ಎಸ್ ನ ಮೂರು ಭಾರಿ ನಿಷೇಧ ಮಾಡಲಾಗಿತ್ತು ಎಂದರು. ಕಾಂಗ್ರೆಸ್ ಗೆ ಸಾಕಷ್ಟು ಜನ ಬರ್ತಾರೆ ಹೋಗುತ್ತಾರೆ. ಡಿಕೆಶಿ ಬಿಜೆಪಿ ಸೇರುವ ಧೈರ್ಯ ಮಾಡಲ್ಲ ಎಂದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19