ಕಾರ್ಕಳ: ಎಣ್ಣೆಹೊಳೆ ಮೂಲದ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ (46) ಅವರನ್ನು ಪೂನಾದ ಅವರ ಹೋಟೆಲ್ ನಲ್ಲೇ ಸಿಬ್ಬಂದಿಯೊಬ್ಬ ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಹೋಟೆಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಎಂಬ ಕಾರಣಕ್ಕೆ ಮಾಲಕ ಸಂತೋಷ್ ಶೆಟ್ಟಿ ಬೈದಿದ್ದು ಇದೇ ಕಾರಣಕಕ್ಕೆ ಆತ ಮಾರಕಾಸ್ತ್ರಗಳಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ ಪೂನಾದಲ್ಲಿ ಪ್ರಖ್ಯಾತ ಹೋಟೆಲ್ ಉದ್ಯಮಿಯಾಗಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಉತ್ತರ ಪ್ರದೇಶ ಮೂಲದ ಕಾರ್ಮಿಕ ಕೃತ್ಯ ಎಸಗಿದ್ದಾನೆ .