ತಲಪಾಡಿ: ಭೀಕರ ಅಪಘಾತಕ್ಕೆ 5 ಬಲಿ!

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

 

 


ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾರ್ ಖರೀದಿಯ ನಿಮ್ಮ ಕನಸು ನನಸಾಗಬೇಕೇ? ಇಲ್ಲಿದೆ ಒಂದು ಸುವರ್ಣಾವಕಾಶ! ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ🔰

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!