ಬ್ರಹ್ಮಾವರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗೆ ಹಾಜರಾದ ತಿಮರೋಡಿ !

ಬೆಳ್ತಂಗಡಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್.ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು.


ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿ-3 ಆಗಿದ್ದು, ಈ ಪ್ರಕರದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಆ.29 ರ ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ‌.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ.

error: Content is protected !!