ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ದಿನಾಂಕ 30-8-25 ರಂದು ಅಂಗನವಾಡಿ ಕೇಂದ್ರಗಳು. ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.