ಶಿವಮೊಗ್ಗ: 9ನೇ ತರಗತಿ ಓದುತ್ತಿರುವ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ ಅಣ್ಣನೇ ಕೃತ್ಯ ಎಸಗಿರುವುದಾಗಿ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಅಣ್ಣನೇ ಆರೋಪಿಯಾಗಿದ್ದು ಆತನನ್ನು ಪೊಲೀಸರು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಿದ್ದಾರೆ. ಬಾಲಕಿ ಹಾಗೂ ಮಗು ಆಸ್ಪತ್ರೆಯಲ್ಲಿದ್ದು ಡಿಸ್ಚಾರ್ಜ್ ನಂತರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಿದ್ದು ಪೋಷಕರು ಬಾಲಕಿ ಹಾಗೂ ಮಗುವನ್ನು ಮನೆಗೆ ಕರೆದುಕೊಂಡು ಹೋಗಲು ಅಥವಾ ಮಕ್ಕಳ ಕಲ್ಯಾಣ ಸಮಿತಿ ಕೇಂದ್ರದಲ್ಲೇ ಉಳಿಯಲು ಅವಕಾಶ ಸಿಗಲಿದೆ. ಬಾಲಕಿಗೆ 18 ವರ್ಷ ತುಂಬುವವರೆಗೂ ಮಗುವಿನ ಆರೈಕೆ ಜವಾಬ್ದಾರಿಯನ್ನು ಮಕ್ಕಳ ಕಲ್ಯಾಣ ಸಮಿತಿ ಹೊರಲಿದೆ.
ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298