ಮಂಗಳೂರು: ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಭಾನುವಾರ(ಸೆ.7) ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ “ಕೊಡೆತ್ತೂರು ಗ್ರಾಮೋತ್ಸವ 2025” ಕಾರ್ಯಕ್ರಮ ನಡೆಯಲಿದೆ.
ಗ್ರಾಮೋತ್ಸವದಲ್ಲಿ ಖ್ಯಾತ ಚಲನ ಚಿತ್ರ ನಟ-ನಟಿಯರು ಪಾಲ್ಗೊಳ್ಳಲಿದ್ದು, ಅರ್ಜುನ್ ದೇವ್ ಕಾಪಿಕಾಡ್ ಚಿತ್ರ ತಂಡ ಕಾರ್ಯಕ್ರಮದಲ್ಲಿ ಜೊತೆಗೂಡಲಿದ್ದಾರೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298