ಮಂಗಳೂರು: ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಪದ್ಮಾಂಬಿಕ ಎಕ್ಸ್ ಪ್ರೆಸ್ ಬಸ್ ಚಾಲಕನ ಅತಿವೇಗದಿಂದಾಗಿ ಹೆದ್ದಾರಿ ಡಿವೈಡರ್ ಏರಿದ ಘಟನೆ ಇಂದು ಮುಂಜಾನೆ ಪಣಂಬೂರು ಬೀಚ್ ರಸ್ತೆ ಮುಂಭಾಗದಲ್ಲಿ ನಡೆದಿದೆ.
ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.