ವಿದ್ಯುತ್ ತಂತಿಗೆ ಗಳೆ ತಗಲಿ ತೆಂಗಿನ ಕಾಯಿ ಕೀಳುತ್ತಿದ್ದ ಯುವಕ ಸಾ*ವು

ಸುಳ್ಯ: ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮಿನಿಯಂ ಗಳೆ ಹತ್ತಿರದ ವಿದ್ಯುತ್ ತಂತಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿಯೋರ್ವ ವಿದ್ಯುತ್ ಅವಘಡಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು(ಸೆ.16) ರಂದು ಬೆಳ್ಳಾರೆಯಲ್ಲಿ ನಡೆದಿದೆ.

ತಂಬಿನಮಕ್ಕಿ ನಿವಾಸಿ ರಾಮ್(38).

ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!