ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ ಪ್ರಕರಣ: ತಿಮರೋಡಿಯ 11 ಮಂದಿ ಆಪ್ತರಿಗೆ SIT ನೋಟಿಸ್

ಬೆಳ್ತಂಗಡಿ: ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ‌‌.

ತಿಮರೋಡಿ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ಮಾಡಿದೆ ಎನ್ನಲಾಗಿದೆ. ಉಳಿದ ಐದು ಮಂದಿಯನ್ನು ವಿಚಾರಣೆ ಮಾಡಲು ಬಾಕಿ ಇದೆ.

error: Content is protected !!