ಇಂದು ಮತ್ತೆ ಬುರುಡೆ ಚಿನ್ನಯ್ಯ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಶಿವಮೊಗ್ಗ ಜೈಲಿನಿಂದ ಪೊಲೀಸರು ಬುರುಡೆ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು(ಸೆ.27) ರಂದು ಬೆಳಗ್ಗೆ 10:30ಕ್ಕೆ ಹೇಳಿಕೆ ನೀಡಲು 3ನೇ ಬಾರಿ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ ಎಂದು ತಿಳಿದು ಬಂದಿದೆ.

error: Content is protected !!