ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ಆಯ್ಕೆ

ಮಂಗಳೂರು: ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಶರಧಿ ರೈ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಶರಧಿ ರೈ ಅವರು ಆಶಾ ದಿಲೀಪ್ ರೈ ಸುಳ್ಯ ಮೆ ದಂಪತಿ ಪುತ್ರಿ. ಅವರು ಶ್ರೀವಾಣಿ ವಿಜಯ ಹೈ ಸ್ಕೂಲ್ ಕೊಡ್ಲಮೊಗರಿನ ಹಳೆವಿದ್ಯಾರ್ಥಿನಿಯಾಗಿದ್ದಾರೆ.

error: Content is protected !!