ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಸೆ.30) ರಂದು ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿ ಕುತೂಹಲ ಮೂಡಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಇಂದು ಲೋಕೋಪಯೋಗಿ ಎಂಜಿನಿಯರ್ ಜೊತೆಗೆ ಸಂಜೆ 4 ಗಂಟೆಗೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.