ಕಾರ್ಕಳದ ಯುವಕ ನಾಪತ್ತೆ !!

ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ರೆಂಜಾಳ ಗ್ರಾಮದ ಪಾಜಲು ದರ್ಖಾಸು ನಿವಾಸಿ ಜಗದೀಶ ಶೆಟ್ಟಿ(33) ಎಂಬವರು ಕಳೆದ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿ ಇದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!