ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !

ಕೋಲಾರ: ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಗುರುವಾರ(ಅ.2) ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಇದೀಗ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಧನ್ಯ ಬಾಯಿ (13) ಹಾಗೂ ಚೈತ್ರಾ ಬಾಯಿ (13) ನಾಪತ್ತೆಯಾಗಿದ್ದರು.

ಇದೀಗ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿಯರನ್ನು ಕೊಂದು ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!