ಸುರತ್ಕಲ್‌ನಲ್ಲಿ ‘SIIRI’: ಅ.19ರಂದು ಉದ್ಘಾಟನೆ

ಸುರತ್ಕಲ್: ಸಾಂಪ್ರದಾಯಿಕ ಸೊಗಡು ಮತ್ತು ಆಧುನಿಕ ವಿನ್ಯಾಸದ ಸಂಯೋಜನೆಯ ಹೊಸ ಬಟ್ಟೆ(ಸೀರೆ)ಮಳಿಗೆ ‘ಸಿರಿ (SIIRI)’ ಯ ಭವ್ಯ ಉದ್ಘಾಟನೆ ಅಕ್ಟೋಬರ್ 19, 2025ರಂದು ಸಂಜೆ 4 ಗಂಟೆಗೆ ಸುರತ್ಕಲ್‌ನ ಎಬಿಷ್ ಬಿಸಿನೆಸ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮಾಲಕ ಸ್ಪೂರ್ತಿ ಸುಧಾಕರ್ ಪೂಂಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯ ಮತ್ತು ಆಶೀರ್ವಾದದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸ್ಥಳೀಯ ಗಣ್ಯರು, ವ್ಯಾಪಾರ ವಲಯದ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರಿ. “ಸಿರಿ” ಮಳಿಗೆಯು ಸೀರೆಗಳು, ಹಸ್ತಕಲಾ ವಸ್ತ್ರಗಳು ಮತ್ತು ವಿಶಿಷ್ಟ ವಿನ್ಯಾಸದ ಬಟ್ಟೆ ಸಂಗ್ರಹದ ಮೂಲಕ ಗ್ರಾಹಕರಿಗೆ ವಿಶಿಷ್ಠ ಅನುಭವ ನೀಡಲಿದೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

ಜಾಹೀರಾತು✨ ಬನ್ನಿ, SilverRoute Journeys ಜೊತೆ ಕನಸಿನ ಪ್ರಯಾಣ ಆರಂಭಿಸಿ! ✨ ✈️ ವಿಮಾನ | 🚆 ರೈಲು & ಬಸ್ | 🏨 ಹೋಟೆಲ್ | 🌴 ರಜಾ ಪ್ಯಾಕೇಜ್‌ಗಳು 📞 +918197945822 🌟━━━━━━━━━🌟

 

error: Content is protected !!