ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ, ಶಿಸ್ತು ನನ್ನ ಪಕ್ಷದ ಆದ್ಯತೆ – ಡಿಕೆ ಶಿವಕುಮಾರ್‌

ಬೆಂಗಳೂರು: ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಕ್ಕೆ ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ. ಶಿಸ್ತು ನನ್ನ ಪಕ್ಷದ ಆದ್ಯತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಯತೀಂದ್ರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ ಶಾಸಕರ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.

error: Content is protected !!