ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಂಗಳೂರು: ಬಜಪೆ ವಲಯದ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಅದ್ದೂರಿ ಸ್ವಾಗತಿಸಲಾಯಿತು.

ವಿಮಾನನಿಲ್ದಾಣದಿಂದ ಪೋರ್ಕೊಡಿ ಸೋಮನಾಥೇಶ್ವರ ದೇವಸ್ಥಾನದವರೆಗೆ ಭವ್ಯ ಮೆರವಣಿಗೆಯನ್ನು ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಈ ಸಂದರ್ಭದಲ್ಲಿ ಶ್ರೀ ಜಯಶಂಕರ್ ಶೆಟ್ಟಿ, ಕರಂಬಾರು ಗುತ್ತು, ಶ್ರೀಮತಿ ವಿಜಯ ಶೆಟ್ಟಿ ಗಂಡೋಟ್ಟು, ಕಿಶನ್ ಶೆಟ್ಟಿ ಮರವೂರು,ಮಂಜು ಪ್ರಸಾದ್ ಶೆಟ್ಟಿ ಕೆಂಜಾರು, ದಿನೇಶ್ ಶೆಟ್ಟಿ ಚಿಕ್ಕ ಪರಾರಿ, ಜಗನಾಥ್ ಸಾಲ್ಯಾನ್ ಕರಂಬಾರು, ಸೂರ್ಯ ಕಾಂತ್ ರೈ, ರಮೇಶ್ ಸುವರ್ಣ, ರಫೀಕ್ ಕೆಂಜಾರು, ಯತೀಶ್ ಪೂಜಾರಿ ಕೆಂಜಾರು, ಚಿತ್ತರಂಜನ್ ರೈ ಕೆಂಜಾರು, ನಿತಿನ್ ಪಕ್ಕಳ ಕೆಂಜಾರು, ರವಿ ಶೆಟ್ಟಿ ಕೆಂಜಾರು ಸೇರಿದಂತೆ ಬಜಪೆ ಬಂಟರ ಸಂಘದ ಹಲವಾರು ಪದಾಧಿಕಾರಿಗಳು ಹಾಜರಿದ್ದರು.

error: Content is protected !!